ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ಫೋನ್ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.