ಬೆಂಗಳೂರು : ಬೆಳ್ಳಂಬೆಳಿಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಗ್ ಶಾಕ್ ಕಾದಿದ್ದು, ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ್ದಾರೆ.