ನಕಲಿಸಿ ಬಟ್ಟೆ ಮಾರುತ್ತಿದ್ದ ಗೋಡೌನ್ ಮೇಲೆ ಸಿಸಿಬಿ ದಾಳಿ ನಡೆಸಿರುವ ಘಟನೆ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ನಕಲಿ ಗೋಡೌನ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ದಾಳಿ ವೇಳೆ ಕೋಟ್ಯಾಂತರ ರೂಪಾಯಿ ಮೌಲ್ಯದ ಬಟ್ಟೆಗಳನ್ನ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.ಬರೋಬ್ಬರಿ1.5ಕೋಟಿ ಮೌಲ್ಯದ ಬಟ್ಟೆ ಸಿಸಿಬಿ ಸೀಜ್ ಮಾಡಿದ್ದಾರೆ.ಅರ್ಮನಿ, ಬರ್ಬರಿ, ಗ್ಯಾಂಟ್ ಸೇರಿದಂತೆ ಪ್ರತಿಷ್ಠಿತ ಬ್ರಾಂಡ್ ಗಳ ಬಟ್ಟೆ ಎಂದು ಅಕ್ರಮವಾಗಿ ಮಾರಾಟಮಾಡ್ತಿದ್ರು. ಪಟೆಲ್ ಎಕ್ಸ್ಪೋರ್ಟ್