ಬೆಂಗಳೂರು : ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಯುತ್ತಿದ್ದ ಮಹಾಲಕ್ಷ್ಮೀ ಲೇಔಟ್ ಶ್ರೀ ವೆಂಕಟೇಶ್ವರ ಇನ್ ಸ್ಟಿಟ್ಯೂಟ್ ನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.ಆಂಧ್ರ ಮೂಲದ ಶ್ರೀನಿವಾಸ್ ರೆಡ್ಡಿಗೆ ಸೇರಿದ ಕಾಲೇಜಿನಲ್ಲಿ ಹಲವು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು, ಹಣ ನೀಡಿದ್ರೆ ಎಸ್ ಎಸ್ ಎಲ್ ಸಿ, ಪಿಯುಸಿ, ಡಿಗ್ರಿ, ಮಾಸ್ಟರ್ ಡಿಗ್ರಿ ಮಾರ್ಕ್ಸ್ ಕಾರ್ಡ್ ನೀಡುತ್ತಿದ್ದರು. ಈ ಮೂಲಕ ಆರೋಪಿಗಳು ಲಕ್ಷಾಂತರ ಹಣ