ಮತ್ತೆ ಸಿಲಿಕಾನ್ ಸಿಟಿ ಉಗ್ರರ ಸ್ಲೀಪರ್ ಸೆಲ್ ಆಗ್ತಿದ್ಯಾ ಅನ್ನೋ ಅನುಮಾನ ಗಳು ದಟ್ಟವಾಗುತ್ತಿವೆ. ಸಿಲಿಕಾನ್ ಸಿಟಿಯಲ್ಲಿ ಮೆಗಾ ಬ್ಲಾಸ್ಟ್ ಮಾಡಲು ಮಾಡಿದ್ದ ಸಂಚನ್ನೂ ಸಿಸಿಬಿ ಪೋಲಿಸರು ಉಡೀಸ್ ಮಾಡಿದ್ದಾರೆ. ಕೇಂದ್ರ ಗುಪ್ತಚರ ಮಾಹಿತಿ ಮೇರಗೆ ಬೆಂಗಳೂರಲ್ಲಿ ಐವರು ಶಂಕಿತ ಉಗ್ರರು ಸಿಸಿಬಿ ಬಲೆಗೆ ಬಿದ್ದಿದ್ದಾರೆ. ಕನಕನಗರ ಬಳಿಯ ಸುಲ್ತಾನ್ ಪಾಳ್ಯ ಮಸೀದಿ ಬಳಿ ಟೆರರ್ ಮೀಟಿಂಗ್ ವೇಳೆ ಆರೋಪಿಗಳು ಸಿಸಿಬಿ ಬಲಗೆ ಬಿದ್ದಿದ್ದಾರೆ. 2017ರಲ್ಲಿ ಆರ್ ಟಿ