ಬೆಂಗಳೂರು: ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ನಡೆಸುವಾಗ ರವಿ ಬೆಳಗೆರೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸಂಚು ರೂಪಿಸಿದ್ದು ಬಯಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ರವಿ ಬೆಳಗೆರೆಗೂ ಗೌರಿ ಲಂಕೇಶ್ ಗೂ ಮನಸ್ತಾಪವಿತ್ತಾ ಎಂದು ವಿಚಾರಣೆ ನಡೆಸುತ್ತಿದ್ದಾರೆ. ಸಿಸಿಬಿ ಕಚೇರಿಯಲ್ಲಿ ರವಿ ಬೆಳಗೆರೆ ವಿಚಾರಣೆ ನಡೆಸುತ್ತಿರುವ ಪೊಲೀಸರು ಗೌರಿ ಲಂಕೇಶ್ ಗೂ ನಿಮಗೂ ಏನಾದ್ರೂ ಮನಸ್ತಾಪವಿತ್ತಾ? ಗೌರಿ ಜತೆ ಜಗಳವಾಡಿದ್ರಾ? ಸುನಿಲ್ ಹೆಗ್ಗರವಳ್ಳಿಗೆ ಗೌರಿ ಲಂಕೇಶ್