ಎಸ್ ಎಸ್ ಮಲ್ಲಿಕಾರ್ಜುನ್ ಫಾರ್ಮ್ ಹೌಸ್ ಮೇಲೆ ಸಿಸಿಬಿ ದಾಳಿ ವೇಳೆ ಫಾರ್ಮ್ ಹೌಸ್ ನಲ್ಲಿ ಕೆಲ ವನ್ಯಜೀವಿಗಳು ಪತ್ತೆಯಾಗಿದೆ.ಎಸ್.ಎಸ್.ಮಲ್ಲಿಕಾರ್ಜುನ್ ಒಡೆತನದ ಕಲ್ಲೇಶ್ವರ ಮಿಲ್ ಹಿಂಭಾಗದ ಫಾರ್ಮ್ ಹೌಸ್ ಮೇಲೆ ದಾಳಿ ನಡೆದಿದ್ದು,ಸಿಸಿಬಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿದ್ದು, ಕೆಲ ವನ್ಯಜೀವಿಗಳಾದ 7 ಚುಕ್ಕೆ ಜಿಂಕೆಗಳು, 10 ಕೃಷ್ಣಮೃಗಗಳು, 7 ಕಾಡುಹಂದಿಗಳು, 3 ಮುಂಗುಸಿಗಳು, 2 ನರಿಗಳು ಪತ್ತೆ ಯಾಗಿದೆ.ಪ್ರಾಣಿಗಳನ್ನು ರಕ್ಷಿಸಿ ಸಿಸಿಬಿ ಪೊಲೀಸರು ಅರಣ್ಯ