ಬೆಂಗಳೂರು: ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ. ಸಿಸಿಬಿ ಅಧಿಕಾರಿ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ ತನಿಖೆ ನಡೆಸಲಿದೆ. ಸೌತ್ ಎಂಡ್ ವೃತ್ತದ ಬಳಿ ನಡುರಾತ್ರಿ ಪಾರ್ಟಿ ಮುಗಿಸಿ ಬರುತ್ತಿದ್ದ ಗೀತಾ ವಿಷ್ಣು ಕಾರು ಫೂಟ್ ಪಾತ್ ಮೇಲೆ ಹರಿದು ದಾಂಧಲೆ ಎಬ್ಬಿಸಿದ್ದಲ್ಲದೆ, ಆರೋಪಿ ತಲೆಮರೆಸಿಕೊಂಡಿದ್ದ.ಈ ಪ್ರಕರಣದಲ್ಲಿ