ಅನಧಿಕೃತ ಪಟಾಕಿ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿದ್ದ ಗೋದಾಮು,ನ್ಯೂ ತಿಪ್ಪಸಂದ್ರ ಮುಖ್ಯ ರಸ್ತೆಯ ಧಹಿಯಾ ಎಂಬ ಮಾರ್ಟ್ನಲ್ಲಿರುವ ಗೋದಾಮಿನ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೇ ಅಂಗಡಿ ಮಾಲೀಕ ಯಾವುದೇ ಮುಂಜಾಗ್ರತ ಕ್ರಮಗಳನ್ನ ತೆಗೆದುಕೊಳ್ಳದೆ ಪಟಾಕಿ ಮಾರಾಟ ಮಾಡುತ್ತಿದ್ದ ಮಾಹಿತಿ ಮೇರೆಗೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ ಪಡೆದಿದ್ದು,ಒಟ್ಟು 25 ಲಕ್ಷ ಮೌಲ್ಯದ ಪಟಾಕಿ ಸೀಜ್