ರಾಜ್ಯಕ್ಕೆ ಎಐಸಿಸಿ ನಾಯಕರ ಆಗಮನ ಹಿನ್ನೆಲೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ತಿಕ್ರಿಯಿಸಿದ್ದು,ದೆಹಲಿಯಿಂದ ಕಾಂಗ್ರೆಸ್ಸಿನ ನಾಯಕರು ಬಂದಿದ್ದಾರೆ.ಈ ಇಬ್ಬರು ಬಂದ ಕೂಡಲೇ ಜನರು ಏನು ಮಾತಾಡ್ತಿದ್ದಾರೆ ಅಂದರೆ ಕಾಂಗ್ರೆಸ್ ಗೆ ಗುರಿ ನಿಶ್ಚಯ ಮಾಡಲು ಬಂದಿದ್ದಾರೆ.ಪಂಚ ರಾಜ್ಯಕ್ಕೆ ಹಣ ಸರಬರಾಜು ಮಾಡಿಸಲು ಬಂದಿದ್ದಾರೆ ಅಂತಾ ಐಟಿ ರೇಡ್ ನಿಂದ ಸಿಕ್ಕಿರುವ ಹಣ ಯಾರದ್ದು ಎಂದು ಈ ಇಬ್ಬರು ಬಹಿರಂಗ ಪಡಿಸಬೇಕು.ಇವ್ರು ಕನ್ನಡ ನಾಡಿನ ರಕ್ಷಣೆ ಬಗ್ಗೆ ಮಾತಾಡ್ತಾರಂತೆ.ಕನ್ನಡದ ಸಂಪತ್ತು,