ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡೆಸಿದ ಸಂಭಾಷಣೆಯ ಸಿಡಿಯನ್ನು ಬಿಜೆಪಿಯವರೇ ನಮಗೆ ಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.