ಬೆಂಗಳೂರು: ಸಿಡಿ ಲೇಡಿ ಪ್ರಕರಣದಲ್ಲಿ ಮಾಜಿ ಸಚಿವರೊಬ್ಬರ ಹೆಸರು ಥಳುಕು ಹಾಕಿಕೊಂಡಿದೆ. ಮಾಜಿ ಸಚಿವರಿಂದ ನನಗೆ 18 ಲಕ್ಷ ರೂ. ನಗದು, ಚಿನ್ನಾಭರಣ ಗಿಫ್ಟ್ ಸಿಕ್ಕಿದೆ ಎಂದು ಯುವತಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ ಎನ್ನಲಾಗಿದೆ.