ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರಕಾರ ಆಡಳಿತದಲ್ಲಿದೆ. ಆದರೆ ನಿಗಮ ಮಂಡಳಿ ಕೈತಪ್ಪಿದ ಕಾರಣ ಆಡಳಿತಾರೂಢ ಜೆಡಿಎಸ್ ಕಾರ್ಯಕರ್ತರೇ ವಿಜಯೋತ್ಸವ ಆಚರಿಸಿದ ಘಟನೆ ನಡೆದಿದೆ.