ಇಂದು ವಿಶ್ವ ಪರಿಸರ ದಿನಾಚರಣೆ, ಕಲ್ಯಾಣ ಕರ್ನಾಟದ ಕಲಬುರಗಿಯಲ್ಲೂ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಗುಲ್ಶನ್ ಉದ್ಯಾನವನದಲ್ಲಿ ಮಹಾನಗರ ಪಾಲಿಕೆಯ ಮೇಯರ್ ವಿಶಾಲ್ ದರ್ಗಿಯವರು ಸಸಿ ನೆಟ್ಟು ನೀರು ಹಾಕುವ ಮೂಲಕ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಿದ್ರು.