ದನ ಬೆದರಿಸುವ ಹಬ್ಬದ ಸಂಭ್ರಮ

ಹಾವೇರಿ, ಗುರುವಾರ, 8 ನವೆಂಬರ್ 2018 (15:42 IST)

ದನ ಬೆದರಿಸುವ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಹಬ್ಬದ ಹಿನ್ನೆಲೆಯಲ್ಲಿ ದನಗಳಿಗೆ ವಿಶೇಷ ಮಾಡಲಾಗಿತ್ತು.
 
ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಜಿಲ್ಲೆಯಾದ್ಯಂತ ದನ ಬೆದರಿಸುವ ಹಬ್ಬವೆಂದೆ ಪ್ರಖ್ಯಾತಿಯಾಗಿರುವ ಹಬ್ಬ ಇದಾಗಿದ್ದು, ಹೋರಿಗಳನ್ನು ವಿಶಿಷ್ಟ ರೀತಿಯಲ್ಲಿ ಸಿಂಗರಿಸಿ ಅವುಗಳನ್ನು ಓಡಿಸುವ ಮೂಲಕ ಹಬ್ಬವನ್ನು ಆಚರಿಸಲಾಯಿತು. ಈ ಹಬ್ಬ ಇಡೀ ಉತ್ತರ ಕರ್ನಾಟಕದಲ್ಲಿಯೆ ಆಕರ್ಷಣೆಯಾಗಿದೆ.

ಬೇರೆ ಬೇರೆ ರಾಜ್ಯಗಳಿಂದ ಹೋರಿಗಳನ್ನು ಹೆಚ್ಚಿನ ಬೆಲೆಗೆ ಖರೀದಿಸಿ ಸ್ಪರ್ಧೆಗೆ ತಯಾರಿ ಮಾಡಿರುತ್ತಾರೆ. ಇನ್ನೂ ಈ ಹಬ್ಬವನ್ನು ನೋಡಲು ಸಾಕಷ್ಟು ಪ್ರಮಾಣದಲ್ಲಿ ಜನರು ಸೇರಿದ್ದರು.


 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ದೀಪಾವಳಿ ಹಬ್ಬಕ್ಕೆ ಹೊಡೆದ ಪಟಾಕಿಗೆ ಸೋಫಾ ತಯಾರಿಕ ಘಟಕ ಭಸ್ಮ

ದೀಪಾವಳಿ ಹಬ್ಬದ ಹಿನ್ನೆಲೆ ಹೊಡೆದ ಪಟಾಕಿಯು ಮೂರನೇ ಮಹಡಿಯ ಸೋಫಾ ಸೆಟ್ ತಯಾರಿಕಾ ಗೋದಾಮಿಗೆ ಬಿದ್ದ ಪರಿಣಾಮ ...

news

ಈ ವರ್ಷವು ವಿಧಾನಸೌಧದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಲು ನಿರ್ಧಾರ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ವಿರೋಧದ ನಡುವೆಯೂ ಈ ವರ್ಷವು ಕೂಡ ಟಿಪ್ಪು ಜಯಂತಿಯನ್ನು ವಿಧಾನಸೌಧದ ಬ್ಯಾಂಕ್ವೆಟ್ ...

news

ಜನಾರ್ಧನ ರೆಡ್ಡಿ ಅವರಿಗೂ ಬಿಜೆಪಿಗೆ ಸಂಬಂಧವಿಲ್ಲ ಎಂದರೆ ಜನ ನಂಬಲ್ಲ- ಮಾಜಿ ಶಾಸಕ ತಿಪ್ಪೇಸ್ವಾಮಿ

ಚಿತ್ರದುರ್ಗ : ಬಿಜೆಪಿಗೂ ಜನಾರ್ಧನ ರೆಡ್ಡಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದು, ...

news

ಬಾಲಕಿಯ ಬಾಯಲ್ಲಿ ಪಟಾಕಿ ಸಿಡಿಸಿದ ಭೂಪ; ಬಾಲಕಿ ಸ್ಥಿತಿ ಗಂಭೀರ

ಲಕ್ನೋ : ಯುವಕನೊಬ್ಬ ಮೂರು ವರ್ಷದ ಬಾಲಕಿಯ ಬಾಯಲ್ಲಿ ಪಟಾಕಿ ಸಿಡಿಸಿದ ಘಟನೆ ಉತ್ತರ ಪ್ರದೇಶದ ಮೀರತ್‍ನಲ್ಲಿ ...