ಬೆಂಗಳೂರು: ಕನ್ನಡ ರಾಜ್ಯೋತ್ಸವ ದಿನವಾದ ಇಂದು ನಾಡಿನ ಜನರಿಗೆ ಸಿನಿ, ರಾಜಕೀಯ ಗಣ್ಯರು ಶುಭಾಷಯ ಕೋರಿದ್ದಾರೆ.ಸಿಎಂ ಕುಮಾರಸ್ವಾಮಿ, ವಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಕ್ಷೇತ್ರದ ಪ್ರಮುಖರು ಟ್ವಿಟರ್ ಮುಖಾಂತರ ಶುಭಾಷಯ ಕೋರಿದ್ದಾರೆ.ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ಸ್ಟಾರ್ ಗಳಾದ ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ನವರಸನಾಯಕ ಜಗ್ಗೇಶ್ ಸೇರಿದಂತೆ ಹಲವು ನಟ ನಟಿಯರು ರಾಜ್ಯೋತ್ಸವಕ್ಕೆ ಶುಭ ಕೋರಿದ್ದಾರೆ.ರಾಜ್ಯೋತ್ಸವ ಪ್ರಯುಕ್ತ ಬೆಂಗಳೂರಿನ ಕಂಠೀರವ