ಮಾಲಾಧಾರಿಗಳು ಶಬರಿಮಲೆ ಒಳಗೆ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ತರುವಂತಿಲ್ಲ. ಫೋಟೋಗಳನ್ನು ತರುವುದನ್ನು ತಡೆಯುವಂತೆ ಶಬರಿಮಲೆ ದೇವಸ್ಥಾನದ ಆಡಳಿತ ನಡೆಸುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಆದೇಶಿಸಿದೆ.