ಗಣಿನಾಡಿನಲ್ಲಿ ಡೆಡ್ಲಿ ಕೊರೊನಾ ಅಟ್ಟಹಾಸ ಮೆರೆಯುತ್ತಿದೆ. ಮೂವತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಕಾರ್ಯನಿರ್ವಹಿಸುತ್ತಿರುವ ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ವಿಜಯನಗರ ಉಕ್ಕು ಕಾರ್ಖಾನೆಯಲ್ಲಿ ಈ ತಿಂಗಳ ಮೂರರವರೆಗೆ ಒಂದೇ ಒಂದು ಕೊರೊನಾ ಸೋಂಕು ಹೊಂದಿದವರು ಇರಲಿಲ್ಲ. ಆದರೆ ಕಳೆದ ಒಂದು ವಾರದಲ್ಲಿ ಇಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರು ಮತ್ತು ಅವರ ಸಂಬಂಧಿಕರು ಸೇರಿ 86ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ -19 ಸೋಂಕು ಕಾಣಿಸಿಕೊಂಡಿದೆ. ಇದರಿಂದ ಜಿಂದಾಲ್ ಉಕ್ಕು ಕಾರ್ಖಾನೆಯಲ್ಲಿ ಕೊರೊನಾದ ಅಬ್ಬರ