ಎನ್ಡಿಎ ಸರಕಾರದ ಎರಡನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಬಡ ಹಾಗೂ ಮಧ್ಯಮ ಜನರು ಬಹುಪಾಲು ನಿರಾಶೆ ಅನುಭವಿಸುವಂತಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.