ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸನಿಹ ಹಿನ್ನೆಲೆ.ನಿನ್ನೆಂದಲೂ ಕೇಂದ್ರ ಚುನಾವಣಾ ಆಯೋಗ ರಾಜ್ಯದಲ್ಲಿ ಬಿಡು ಬಿಟ್ಟಿದೆ.ನಗರದ ವಿಕಾಸಸೌಧದಲ್ಲಿ ರಾಜ್ಯದ ಚುನಾವಣಾ ಅಧಿಕಾರಿಗಳ ಜೊತೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸಭೆ ನಡೆಸಿತು.