ಬಿಜೆಪಿ ತಂಡದಿಂದ ಬರ ಅಧ್ಯಯನ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ಬರ ಅಧ್ಯಯನ ಮಾಡಲಿ ತಪ್ಪೇನಿಲ್ಲ.ಕೇಂದ್ರ ಸರ್ಕಾರದಿಂದ ದುಡ್ಡು ಕೊಡಿಸಲಿ.ನಮ್ಮ ಕೃಷಿ, ಕಂದಾಯ ಸಚಿವರು ವರದಿ ಕೊಟ್ಟಿದ್ದಾರೆ.