ಕಾವೇರಿ ನಿರ್ವಹಣಾ ಮಂಡಳಿ ರಚನೆ ಸದ್ಯಕ್ಕೆ ಸಾಧ್ಯವಿಲ್ಲ ಎಂದು ನ್ಯಾಯಾಲಯಕ್ಕೆ ಕೇಂದ್ರ ಸರಕಾರ ಅಕ್ಷೇಪಣೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 30 ರಂದು ಮಾಡಿದ್ದ ತಪ್ಪನ್ನು ಕೇಂದ್ರ ಸರಕಾರ ತಿದ್ದುಕೊಂಡಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರತಿಕ್ರಿಯ ನೀಡಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿ ನಾನು ಅಹೋರಾತ್ರಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವುದನ್ನು ಪ್ರಧಾನಿ ಮೋದಿ ಗಂಭೀರವಾಗಿ ಗಮನಿಸಿದ್ದಾರೆ. ಹೀಗಾಗಿ ಸೆಪ್ಟೆಂಬರ್ 30 ರಂದು