ಕೊಲೆ, ಹಲ್ಲೆ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪಾಪೂಲರ್ ಫ್ರೆಂಟ್ ಆಫ್ ಇಂಡಿಯಾ (ಪಿಎಫ್ಐ) ಮತ್ತು ಸೋಸಿಯಲ್ ಡೆಮಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಸಂಘಟನಗಳು ರಾಷ್ಟ್ರಮಟ್ಟದಲ್ಲಿ ಕಾರ್ಯಾಚರಣೆ ಮಾಡುತ್ತಿದ್ದು, ಅವುಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕೆ ಹೊರತು ರಾಜ್ಯ ಸರ್ಕಾರವಲ್ಲ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ. ಕರಾವಳಿ ಸ್ಥಿತಿ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಸಂಘಟನೆಗಳನ್ನು ನಿಷೇಧಿಸಲು ಕಾಂಗ್ರೆಸನಿಂದ ಯಾವುದೇ ವಿರೋಧವಿಲ್ಲ. ಒಂದು