ಕೇಂದ್ರ ಕಾರಾಗೃಹದ ಡಿಐಜಿ ಡಿ. ರೂಪಾ ಎತ್ತಂಗಡಿ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಅವರನ್ನೂ ಎತ್ತಂಗಡಿ ಮಾಡಿ ಸರ್ಕಾರ ಆದೇಶಿಸಿದೆ. ಕೃಷ್ಣಕುಮಾರ್ ಅವರಿಗೆ ಜಾಗ ಯಾವುದೇ ಜಾಗ ಸೂಚಿಸದೇ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಅಧೀಕ್ಷಕಿ ಡಾ.ಅನಿತಾ ರೈ ಅವರನ್ನ ಪ್ರಭಾರಿ ಹುದ್ದೆಗೆ ನಿಯೋಜಿಸಲಾಗಿದೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಣ್ಣಾಡಿಎಂಕೆ ನಾಯಕಿ ಶಶಿಕಲಾ, ತೆಲಗಿಗೆ ವಿಶೇಷ ಸವಲತ್ತು ಮತ್ತು ಗಾಂಜಾ ಸರಬರಾಜು ಸೇರಿದಂತೆ ಹಲವು ಅಕ್ರಮಗಳ ಬಗ್ಗೆ ಡಿಐಜಿ ರೂಪಾ, ಕಾರಾಗೃಹದ