ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಅಣ್ಣ ಡಿಎಂಕೆ ನಾಯಕಿ ವಿ.ಕೆ. ಶಶಿಕಲಾ ಜೈಲಿನಲ್ಲಿ ವಿಐಪಿ ಸೌಲಭ್ಯ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಕ್ರಮ ಸೌಲಭ್ಯಕ್ಕಾಗಿ ಅಧಿಕಾರಿಗಳಿಗೆ ಅಪಾರ ಪ್ರಮಾಣದ ಲಂಚ ನೀಡಿದ್ದಾರೆ ಎಂದೂ ಸಹ ಆರೋಪ ಕೇಳಿಬಂದಿದೆ. ಕಾರಾಗೃಹದ ಡಿಐಜಿ ರೂಪಾ ತನ್ನ ಮೇಲಧಿಕಾರಿ ಕಾರಾಗೃಹದ ಡಿಜಿಪಿ ಎಚ್`ಎಸ್ಎನ್ ರಾವ್ ಅವರಿಗೆ ನೀಡಿರುವ ವರದಿಯಲ್ಲಿ ವಿ.ಕೆ. ಶಶಿಕಲಾಗೆ ವಿಶೇಷ ಅಡುಗೆ ಮನೆ ಸೇರಿದಂತೆ