ವಿರೋಧದ ನಡುವೆಯೇ ನಮ್ಮ ಮೆಟ್ರೋ ನೆರೆಯ ರಾಜ್ಯ ತಮಿಳುನಾಡಿಗೆ ವಿಸ್ತರಣೆಯಾಗಲು ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಬೊಮ್ಮಸಂದ್ರ- ಹೊಸೂರು ನಡುವಿನ ಕಾರ್ಯ ಸಾಧ್ಯತಾ ಅಧ್ಯಯನಕ್ಕೆ ಕೇಂದ್ರದ ತಾತ್ವಿಕ ಒಪ್ಪಿಗೆ ದೊರಕಿದೆ.