ರಾಜ್ಯ ಸರಕಾರದ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಕೇಂದ್ರ ಸಚಿವರೊಬ್ಬರು ಪ್ರಧಾನಿ ಮೋದಿಯನ್ನು ಹೊಗಳಿದ ಘಟನೆ ವರದಿಯಾಗಿದೆ. ಉಕ್ಕು ತಯಾರಿಕೆ ಕಂಪೆನಿಯಾದ ಜಿಂದಾಲ್ನಲ್ಲಿ ಆಯೋಜಿಸಲಾಗಿದ್ದ ಸರಕಾರಿ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಜಯಂತ್ ಸಿನ್ಹ, ಪ್ರಧಾನಿ ಮೋದಿ ದೇಶವನ್ನು ಅಭಿವೃದ್ಧಿಯತ್ತ ಸಾಗಿಸುತ್ತಿದ್ದಾರೆ. ಬಿಜೆಪಿಯ ಬಗ್ಗೆ ಜನತೆಗೆ ಹೆಚ್ಚನ ಒಲವಿದೆ, ಮುಂಬರುವ ಚುನಾವಣೆಯಲ್ಲಿ ಜನತೆ ಬಿಜೆಪಿ ಪರ ಮತ ಚಲಾಯಿಸುವ ವಿಶ್ವಾಸವಿದೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ರಾಜ್ಯ ಸರಕಾರದ ಕಾರ್ಯಕ್ರಮದಲ್ಲಿ ಪ್ರಧಾನಿ