ಪ್ರಭಾವಶಾಲಿ ಕೇಂದ್ರ ಸಚಿವರೊಬ್ಬರು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ಗೆ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿಯನ್ನು ಮಾಧ್ಯಮಗಳು ಬಹಿರಂಗಪಡಿಸಿವೆ. ಕಳೆದ 20 ದಿನಗಳ ಹಿಂದೆ ಪ್ರಧಾನಿ ಮೋದಿಯವರ ಆತ್ಮಿಯರಾಗಿರುವ ಬಿಜೆಪಿಯ ಕೇಂದ್ರ ಸಚಿವರೊಬ್ಬರು ಡಿ.ಕೆ.ಶಿವಕುಮಾರ್ಗೆ ಕರೆ ಮಾಡಿ ನಿಮ್ಮಂತಹ ಡೈನಾಮಿಕ್ ನಾಯಕರು ಬಿಜೆಪಿ ಪಕ್ಷಕ್ಕೆ ಬೇಕಾಗಿದೆ. ಆದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಎಂದು ಆಹ್ವಾನ ನೀಡಿದ್ದರೂ ಎನ್ನಲಾಗಿದೆ. ಬಿಜೆಪಿಯ ಥಿಂಕ್ಟ್ಯಾಂಕ್ ಎಂದು ಕರೆಯಲಾಗುವ ಕೇಂದ್ರ