ಬೆಂಗಳೂರು : ಪಠ್ಯ ಪುಸ್ತಕದಲ್ಲಿ ಟಿಪ್ಪು ವಿವಾದದ ಬಳಿಕ ಈಗ ಹೆಡ್ಗೆವಾರ್ ವಿವಾದ ಆರಂಭವಾಗಿದೆ. 10ನೇ ತರಗತಿ ಪಠ್ಯ ಪುಸ್ತಕದಲ್ಲಿ ಈಗ ಆರ್ ಎಸ್ ಎಸ್ ಸಂಸ್ಥಾಪಕ ಡಾ. ಕೇಶವ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣ ಸೇರ್ಪಡೆಗೆ ಯೋಜನೆ ಸಿದ್ದವಾಗುತ್ತಿದೆ. ಭಗತ್ ಸಿಂಗ್ ಪಾಠವನ್ನು ಕೈಬಿಟ್ಟು ಕೇಶವ ಬಲಿರಾಮ್ ಹೆಡ್ಗೆವಾರ್ ಬಗೆಗಿನ ಪಠ್ಯ ಕ್ರಮ ಅಳವಡಿಸುವುದಕ್ಕೆ ಎಲ್ಲೆಡೆಯಿಂದ ಆಕ್ರೋಶ ವ್ಯಕ್ತವಾಗಿದೆ. 2022-23 ನೇ ಶೈಕ್ಷಣಿಕ ವರ್ಷದಿಂದ 10ನೇ ತರಗತಿ