ನವದೆಹಲಿ: ಈ ಬಾರಿಯೂ ಪ್ರತೀ ವರ್ಷದಂತೆ ಬೆಂಗಳೂರಿನಲ್ಲಿಯೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.ಈ ವರ್ಷ ಏರ್ ಶೋವನ್ನು ಉತ್ತರ ಪ್ರದೇಶಕ್ಕೆ ಸ್ಥಳಾಂತರಿಸಲು ಕೇಂದ್ರ ತಯಾರಿ ನಡೆಸಿದೆ ಎಂದು ವರದಿಯಾಗಿತ್ತು. ಇದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಕೂಡಾ ಏರ್ ಶೋ ಸ್ಥಳಾಂತರಿಸದಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಏರ್ ಶೋ ಹಸ್ತಾಂರಿಸುವ