ಬೆಂಗಳೂರು: ಇತ್ತೀಚೆಗೆ ಅಸ್ಸಾಂನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು ಭಾರೀ ಸುದ್ದಿಯಾಗಿತ್ತು. ಇದೀಗ ಬೆಂಗಳೂರಿನಲ್ಲೂ ಇಂತಹ ಅಕ್ರಮ ವಲಸಿಗರ ಪತ್ತೆಗೆ ಕೇಂದ್ರ ಕ್ರಮ ಕೈಗೊಳ್ಳಲಿದೆಯಾ?ಮೊನ್ನೆಯಷ್ಟೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ದೇಶದ ಎಲ್ಲಾ ಭಾಗದಲ್ಲೂ ಅಕ್ರಮ ವಲಸಿಗರ ಪತ್ತೆಗೆ ರಾಷ್ಟ್ರೀಯ ನೋಂದಣಿ ಕಾರ್ಯಕ್ರಮ ಮಾಡುತ್ತೇವೆ ಎಂದಿದ್ದರು.ಇದೀಗ ಕೇಂದ್ರ ಗೃಹ ಇಲಾಖೆಯಿಂದ ರಾಜ್ಯ ಗೃಹ ಇಲಾಖೆಗೆ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆಗೆ