ಬೆಂಗಳೂರು: ಉತ್ತರ ಕನ್ನಡ ಸಂಸದ, ಕೇಂದ್ರ ಸಚಿವ ಅನಂತ ಕುಮಾರ್ ಹೆಗ್ಡೆ ಕಾರು ಅಪಘಾತಕ್ಕೀಡಾಗಿದ್ದು, ಸಚಿವರು ಇದು ನನ್ನ ಮೇಲೆ ಕೊಲೆ ನಡೆಸುವ ಉದ್ದೇಶದಿಂದ ನಡೆಸಿರುವ ಪೂರ್ವಯೋಜಿತ ಘಟನೆ ಎಂದಿದ್ದಾರೆ.ನಿನ್ನೆ ತಡರಾತ್ರಿ 11.30 ರ ಸುಮಾರಿಗೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಬಳಿ ಸಾಗುತ್ತಿದ್ದಾಗ ಸಚಿವರ ಬೆಂಗಾವಲು ವಾಹನಕ್ಕೆ ಟ್ರಕ್ ಡಿಕ್ಕಿ ಹೊಡೆದು ಕಾರು ಜಖಂಗೊಂಡಿದೆ. ಇದು ಉದ್ದೇಶಪೂರ್ವಕ ಕೃತ್ಯ ಎಂದು ಸಚಿವರು ಆಪಾದಿಸಿದ್ದರು.ಇದೀಗ ಸಂಸದ ಪ್ರತಾಪ್ ಸಿಂಹ ಕೂಡಾ ಈ