ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ರದ್ದು ಮಾಡಿರುವ ರಾಜ್ಯ ಸರ್ಕಾರ ಈಗ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಮುಹೂರ್ತ ನಿಗದಿ ಮಾಡಿದೆ. ಆಗಸ್ಟ್ 28,29 ಮತ್ತು 30 ರಂದು ಸಿಇಟಿ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನಿಸಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಾಸಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಿಇಟಿ ಬರೆಯಲು ಅವಕಾಶ ನೀಡಲಾಗಿದೆ.ಐಚ್ಛಿಕ ವಿಷಯಗಳ ಪರೀಕ್ಷೆ 28 ಮತ್ತು 29 ರಂದು ಆಗಸ್ಟ್ 30 ರಂದು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಪ್ರವೇಶ