ಕೊರೊನಾ ಕಾರಣಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯದೆ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆದರೆ ವೃತ್ತಿಪರ ಕೋರ್ಸ್ ಗಳಿಗೆ ಹೋಗಲು ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯುತ್ತಿವೆ.