2021-22ನೇ ಸಾಲಿನ ಸಿಇಟಿ ಪರೀಕ್ಷಾ ಫಲಿತಾಂಶವನ್ನು ಸಚಿವ ಅಶ್ವತ್ಥ್ ನಾರಾಯಣ ಪ್ರಕಟಿಸಿದ್ದು, ಈ ಬಾರಿ ಸಿಇಟಿಯಲ್ಲಿ ಯುವಕರೇ ಮೇಲುಗೈ ಸಾಧಿಸಿದ್ದಾರೆ.