ಪ್ರತಿಷ್ಠಿತ ಸುರಾನಾ ಕಾಲೇಜಿನ 3 ನೇ ಆವೃತ್ತಿಯ ಸಿಜಿಎಸ್ ಕಾನ್ ಕ್ಲೇವ್ ನ – ವಾರ್ಷಿಕ ಪರಿವರ್ತನೆಯ ನಾಯಕತ್ವ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 1 ಮೇ 2022 ರಂದು ಬೆಂಗಳೂರಿನ ಸೋಫಯಾ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಡಾ. ಕಿರಣ್ ಬೇಡಿ, ಪದ್ಮಶ್ರೀ ಡಾ. ರಮಣ ರಾವ್, ಸಮರ್ಥನಂ ಸಂಸ್ಥೆಯ ಡಾ. ಮಹಾಂತೇಶ್ ಅವರಿಗೆ ಜಿ ಸಿ ಸುರಾನಾ ಲೀಡರ್ ಶಿಪ್ ಪ್ರಶಸ್ತಿ ನೀಡಿ ಗೌರವಿಸಾಗುವುದು