ಆಟವಾಡುತ್ತಿದ್ದ 9 ವರ್ಷದ ಬಾಲಕಿಗೆ ಚಾಕೊಲೇಟ್ ಕೊಡುವ ಆಸೆ ತೋರಿಸಿದ ಕಾಮುಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಕಾಮುಕನ ಅಟ್ಟಹಾಸದಿಂದ ಬಾಲಕಿ ತೀವ್ರ ಅಸ್ವಸ್ಥಳಾಗಿದ್ದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.ಮೂರನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 21 ವರ್ಷದ ಯುವಕ ಧರಣಿ ಅತ್ಯಾಚಾರಕ್ಕೆ ಯತ್ನಿಸಿದ ಮೂರು ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್