ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರ ವಿಚಾರಣೆ ಆರಂಭವಾಗಿದೆ. ನಿನ್ನೆ ಬಂಧನಕ್ಕೊಳಗಾದ ಚೈತ್ರಾಳನ್ನ ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದಿದ್ದು, ವಿಚಾರಣೆ ನಡೆಸಲಿದ್ದಾರೆ. CCB, ACP ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ.. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ. ಚೈತ್ರಾ ಕುಂದಾಪುರ ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾದರಿಯಲ್ಲೆ