ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪದ ಮೇಲೆ ಸಿಕ್ಕಿಬಿದ್ದಿರುವ ಚೈತ್ರಾ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಹಣ ವಂಚನೆ ಮಾಡಿರುವ ಬಗ್ಗೆ ತಪ್ಪನ್ನು ಒಪ್ಪಿಕೊಂಡಿರುವ ಚೈತ್ರಾ, ಪರಪ್ಪನ ಅಗ್ರಾಹರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾಳೆ. ನಿದ್ದೆ ಇಲ್ಲದೇ ಚಿಂತೆಯಲ್ಲೇ ಕಣ್ಣೀರಾಕುತ್ತಾ ಇಡೀ ರಾತ್ರಿ ಕಳೆದಿರುವ ಚೈತ್ರಾ, ನಿನ್ನೆ ಕೊರ್ಟ್ನಲ್ಲೂ ಸಹ ಕಣ್ಣೀರಿಟ್ಟಿದ್ದಳು. ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಜೈಲು ಪ್ರವೇಶಿಸಿದ್ದ ಚೈತ್ರಾ ಅಂಡ್ ಗ್ಯಾಂಗ್ ಅನ್ನು ಪರಪ್ಪನ