ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಒಂದು ಸಿಕ್ಕಿದೆ. ಕಾರು ಅಪಘಾತ ಸಂಬಂಧ ಪೊಲೀಸರು ನಡೆದುಕೊಂಡ ರೀತಿ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.