ಬೆಂಗಳೂರು: ಯಜನಮಾನ ಸಿನಿಮಾದ ಚಿತ್ರೀಕರಣಕ್ಕಾಗಿ ಸ್ವೀಡನ್ ಗೆ ತೆರಳಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಅಂಬರೀಶ್ ಅಂತಿಮ ದರ್ಶನ ಪಡೆಯಲು ಬೆಂಗಳೂರಿಗೆ ಮರಳಿದ್ದಾರೆ.ಅಂಬರೀಶ್ ನಿಧನ ಸುದ್ದಿ ತಿಳಿದ ತಕ್ಷಣ ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ್ದ ದರ್ಶನ್ ಅಪ್ಪಾಜಿಯನ್ನು ನೋಡಲು ಸ್ವೀಡನ್ ನಿಂದ ನಮ್ಮ ತಂಡದೊಂದಿಗೆ ನೇರವಾಗಿ ಬೆಂಗಳೂರಿಗೆ ಬರುತ್ತಿದ್ದೇವೆ ಎಂದು ದರ್ಶನ್ ಟ್ವೀಟ್ ಮಾಡಿದ್ದರು. ಇದೀಗ ಬೆಂಗಳೂರಿಗೆ ಬಂದು ತಲುಪಿರುವ ದರ್ಶನ್ ಅಂಬರೀಶ್ ಅಂತಿಮ ದರ್ಶನ ಪಡೆಯಲಿದ್ದು, ಅಂತ್ಯಕ್ರಿಯೆಯಲ್ಲೂ ಪಾಲ್ಗೊಳ್ಳಲಿದ್ದಾರೆ. ಅಂಬರೀಶ್