ಬೆಂಗಳೂರು: ಮೊನ್ನೆಯಷ್ಟೇ ನಸುಕಿನ ಜಾವದಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ವೈದ್ಯರು ಮಾಹಿತಿ ನೀಡುವ ಸಾಧ್ಯತೆಯಿದೆ.