ಬೆಂಗಳೂರು : ಡಿಕೆಶಿ ಬಂಧನ ಖಂಡಿಸಿ ನಡೆಸಿದ ಪ್ರತಿಭಟನೆಗೆ ಕುಮಾರಸ್ವಾಮಿ ಗೈರು ಹಾಜರಾಗಿರುವುದಕ್ಕೆ ಎನ್ ಚಲುವರಾಯಸ್ವಾಮಿ, ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಇವತ್ತು ಬಂಧನದಲ್ಲಿರುವ ಡಿಕೆ ಶಿವಕುಮಾರ್ ಜೊತೆ ಕುಮಾರಸ್ವಾಮಿ ನಿಲ್ಲಲಿಲ್ಲ. ಒಂದು ವೇಳೆ ಕುಮಾರಸ್ವಾಮಿಯವರಿಗೆ ಇಂಥಾ ಕಷ್ಟ ಬಂದಿದ್ದರೆ ಡಿಕೆ ಶಿವಕುಮಾರ್ ಪೊಲೀಸ್ ಠಾಣೆ ಹತ್ತಿರವೇ ಕೂರುತ್ತಿದ್ದರು ಎಂದು ಹೇಳಿದ್ದಾರೆ. ಅಲ್ಲದೇ ಡಿಕೆಶಿಗೆ ಹೆಚ್ಡಿಕೆ ಮಾನಸಿಕವಾಗಿ ಧೈರ್ಯ ತುಂಬಬಹುದಿತ್ತು. ಆದರೆ ಒಕ್ಕಲಿಗ