ಚಾಮರಾಜನಗರ : ಒಂದು ಕೊಡ್ರಯ್ಯ ಅಂದ್ರೆ ಎರಡು ಕೊಟ್ಟವ್ರೆ, ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣಾ ಹೈ ವೋಲ್ಟೇಜ್ ಎಂದು ಸಚಿವ ವಿ.ಸೋಮಣ್ಣ ಎರಡು ಕಡೆ ಸ್ಪರ್ಧಿಸಿರುವ ಬಗ್ಗೆ ಮಾರ್ಮಿಕವಾಗಿ ನುಡಿದರು. ಚಾಮರಾಜನಗರ ತಾಲೂಕು ಕೊತ್ತಲವಾಡಿಯಲ್ಲಿ ರೋಡ್ ಶೋ ವೇಳೆ ಮಾತನಾಡಿದ ಅವರು, ಎರಡು ಕಡೆ ಓಡಾಡುವುದು ಸುಲಭದ ಕೆಲಸ ಅಲ್ಲ, ವರುಣಾ ಹೈವೋಲ್ಟೇಜ್ ಅಂತ ಅವ್ರು ಹೇಳ್ತಿದ್ರು, ಆದ್ರೆ ಎಂಟೇ ದಿನಕ್ಕೆ ಹೈಯು ಇಲ್ಲ ಪೈಯು ಇಲ್ಲ ಆಗಿದೆ.ಇನ್ನೊಂದು ಮೂರು,