ಬೆಂಗಳೂರು : ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿಂದತೆ ನಾಳೆ ಚಾಮರಾಜಪೇಟೆ ಬಂದ್ಗೆ ಕರೆ ಕೊಡಲಾಗಿದೆ.ಹೌದು. ನಾಳೆ ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ತನಕ ಚಾಮರಾಜಪೇಟೆ ಬಂದ್ ಮಾಡುವಂತೆ ನಾಗರೀಕ ಒಕ್ಕೂಟ ಕರೆ ಕೊಟ್ಟಿದೆ. ಪ್ರತಿಭಟನೆಗೆ ಹಿಂದೂ ಸಂಘಟನೆಗಳು ಕೂಡ ಸಾಥ್ ನೀಡುತ್ತಿವೆ. ಈ ಮೂಲಕ ಬಂದ್ ತೀವೃಗೊಳಿಸಲು ಸಂಘಟನೆಗಳು ಕೂಡ ಮುಂದಾಗಿವೆ.ಚಾಮರಾಜಪೇಟೆ ವಕ್ಫ್ ಗೆ ಸೇರಬಾರದು ಅದು ಆಟದ ಮೈದಾನವಾಗಿಯೇ ಉಳಿಯಬೇಕು ಎನ್ನುವ ನಿಟ್ಟಿನಲ್ಲಿ ಈ ಬಂದ್