ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನ ವಿನೂತನ ಕಾರ್ಯಕ್ರಮ ಎಲ್ಲರ ಗಮನ ಸೆಳೆಯುತ್ತಿದೆ.ಪ್ರಾಥಮಿಕ ಶಾಲಾ ಹಂತದಲ್ಲಿ ಮಕ್ಕಳಿಗೆ ವಿಜ್ಞಾನದತ್ತ ಆಸಕ್ತಿ ಬೆಳಸುವಲ್ಲಿ ಯಶಸ್ವಿಯಾದರೆ ಮಕ್ಕಳು ವೈದ್ಯಕೀಯ ರಂಗದತ್ತ ಹೆಚ್ಚು ಮುಖ ಮಾಡುತ್ತಾರೆ. ಹೀಗಂತ ನಾರಾಯಣ ಹೃದಯಾಲಯದ ಖ್ಯಾತ ತಜ್ಞ ಡಾ.ದೇವಿಪ್ರಸಾದ್ ಶೆಟ್ಟಿ ತಿಳಿಸಿದ್ರು.ನಾರಾಯಣ ಹೃದಯಾಲಯ, ಬಯೋಕಾನ್ ಹಾಗೂ ಅಗಸ್ತ್ಯ ಪೌoಡೇಷನ್ ಸಹಯೋಗದೊಂದಿದೆ ಮಕ್ಕಳಿಗಾಗಿ ಚಾಂಪ್ ಎಂಬ ಹೆಸರಿನಲ್ಲಿ ವಿಜ್ಞಾನದ ಸಂಚಾರಿ ಪ್ರಯೋಗಾಲಯದ ಉದ್ಘಾಟನೆ ಮಾಡಿ ಮಾತನಾಡಿದ್ರು. ಸರ್ಕಾರಿ ಶಾಲೆಯ ಮಕ್ಕಳಲ್ಲಿ ಇತ್ತೀಚೆಗೆ