ಮೈಸೂರು-ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಂಬಂಧ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಈ ವೇಳೆ ಪಕ್ಷದ ಸಂಘಟನೆ ಕುರಿತಂತೆ ಸಭೆಗಳನ್ನೂ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ.ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ಕುರಿತಂತೆ ಮುಂದಿನ ರಣತಂತ್ರ ರೂಪಿಸುವ ಉದ್ದೇಶದಿಂದ ಕೇಂದ್ರ ಗೃಹ ಸಚಿವ ಚಾಣಕ್ಯ ಅಮಿತ್ ಶಾ ಅವರು ಭಾನುವಾರ ಮೈಸೂರಿನಲ್ಲಿ ರಾಜ್ಯ ಬಿಜೆಪಿಯ ಹಿರಿಯ ನಾಯಕರನ್ನು ಒಳಗೊಂಡ ಕೋರ್ಕಮಿಟಿ ಸಭೆ ನಡೆಸಲಿದ್ದಾರೆ. ವಾಸ್ತವವಾಗಿ ಈ ಭೇಟಿ ವೇಳೆ ಅಮಿತ್