ಸಿಲಿಕಾನ್ ಸಿಟಿ ಬೆಂಗಳೂರಿಗೆ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,