ಮೂರು ದಿನಗಳ ಕಾಲ ಗುಜರಾತ್, ರಾಜಸ್ಥಾನ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.