ಕರ್ನಾಟಕದಲ್ಲಿ ಹಿಂಗಾರು ಮಾರುತಗಳೂ ಈ ವರ್ಷ ಮಳೆ ಸುರಿಸುವ ಸಾಧ್ಯತೆಯಿದೆ. ರಾಜ್ಯದ ತುಮಕೂರು, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.